Monday, December 2, 2024
Google search engine

Homeಕಾಡು-ಮೇಡುಕಂದಕಕ್ಕೆ ಬಿದ್ದು ಕಾಡಾನೆ ಸಾವು

ಕಂದಕಕ್ಕೆ ಬಿದ್ದು ಕಾಡಾನೆ ಸಾವು

ಮೈಸೂರು: ಕಂದಕಕ್ಕೆ ಬಿದ್ದು ಕಾಡಾನೆ ಮೃತಪಟ್ಟಿರುವ ಘಟನೆ ನಂಜನಗೂಡು ತಾಲೂಕಿನ ಕೆಲ್ಲುಪುರ ಗ್ರಾಮದ ಮಲ್ಲಹಳ್ಳಿ ಬಳಿ ನಡೆದಿದೆ.

ಘಟನೆಯಲ್ಲಿ ಸುಮಾರು ೪೦ ವರ್ಷದ ಗಂಡು ಆನೆ ಕಂದಕಕ್ಕೆ ಬಿದ್ದು ಮೃತಪಟ್ಟಿದೆ. ಮಲ್ಲಹಳ್ಳಿ ಗ್ರಾಮದ ಬಳಿ ಆನೆಗಳ ಹಾವಳಿ ತಪ್ಪಿಸುವ ಉದ್ದೇಶದಿಂದ ಆನೆ ಕಂದಕಗಳನ್ನು ನಿರ್ಮಾಣ ಮಾಡಲಾಗಿತ್ತು. ಆಹಾರ ಅರಸಿ ಬರುತ್ತಿದ್ದ ವೇಳೆ ಕಂದಕಕ್ಕೆ ಬಿದ್ದಿದೆ. ಕಾಡಿನಿಂದ ನಾಡಿಗೆ ಬರಲು ಯತ್ನಿಸಿರುವ ಆನೆ ಕಂದಕಕ್ಕೆ ಬಿದ್ದು ಸಾವನ್ನಪ್ಪಿದೆ.

RELATED ARTICLES
- Advertisment -
Google search engine

Most Popular