Wednesday, February 18, 2026
Google search engine

Homeಅಪರಾಧಕಲಬುರ್ಗಿ : ಹಾವು ಕಚ್ಚಿ ವಿದ್ಯಾರ್ಥಿನಿ ಸಾವು

ಕಲಬುರ್ಗಿ : ಹಾವು ಕಚ್ಚಿ ವಿದ್ಯಾರ್ಥಿನಿ ಸಾವು

ಕಲಬುರ್ಗಿ: ಹಾವು ಕಡಿದು ವಿದ್ಯಾರ್ಥಿನಿಯೋರ್ವಳು ಸಾವನ್ನಪ್ಪಿರುವ ದಾರುಣ ಘಟನೆ ಕಲಬುರ್ಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಬಿಲ್ವಾಡ್ (ಬಿ) ಗ್ರಾಮದಲ್ಲಿ ನಡೆದಿದೆ. ೧೦ ವರ್ಷದ ಸೋನಿಕಾ ಪಾಟೀಲ್ ಮೃತ ವಿದ್ಯಾರ್ಥಿನಿ. ಸೋನಿಕಾ ಪಾಟೀಲ್ ೪ನೇ ತರಗತಿಯಲ್ಲಿ ಓದುತ್ತಿದ್ದಳು. ನಿನ್ನೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ನಿನ್ನೆ ಶಾಲೆಯಿಂದ ಮನೆಗೆ ವಾಪಾಸ್ ಆಗುತ್ತಿದ್ದಾಗ ಹಾವು ಕಡಿದು ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ. ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES
- Advertisment -
Google search engine

Most Popular