Friday, April 18, 2025
Google search engine

Homeರಾಜ್ಯಸಿಇಟಿ ಫಲಿತಾಂಶ ಪ್ರಕಟ ಮಾಡಿದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ

ಸಿಇಟಿ ಫಲಿತಾಂಶ ಪ್ರಕಟ ಮಾಡಿದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 2024ರ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ಫಲಿತಾಂಶವನ್ನು ಶನಿವಾರ ಪ್ರಕಟಿಸಿದೆ. ಫಲಿತಾಂಶವು ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್‌ karresults.nic.in ನಲ್ಲಿ ಲಭ್ಯವಿದ್ದು, ಅಭ್ಯರ್ಥಿಗಳು ವಿಷಯವಾರು ಅಂಕಗಳ ವಿವರಗಳನ್ನು ಡೌನ್‌ಲೋಡ್‌ ಮಾಡಿಕೊಳ್ಳಬಹುದು ಎಂದು ತಿಳಿಸಿದೆ. ಏಪ್ರಿಲ್​ನಲ್ಲಿ ಸಿಇಟಿ ಪರೀಕ್ಷೆ ನಡೆದಿದ್ದು, 3,10,314 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.

RELATED ARTICLES
- Advertisment -
Google search engine

Most Popular