ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿಗಳ ಪಟ್ಟಿ ಪ್ರಕಟ
ಬೆಂಗಳೂರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) 2022-23 ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದ್ದು, ದಾವಣಗೆರೆಯಲ್ಲಿ ಇದೇ ಫೆ. 3 ಮತ್ತು 4 ರಂದು ನಡೆಯುವ 38ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುವುದು ಎಂದು ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ತಿಳಿಸಿದ್ದಾರೆ. ಪ್ರಶಸ್ತಿಗಳ ವಿವರ ಇಂತಿದೆ: 1. ಜಿ. ನಾರಾಯಣಸ್ವಾಮಿ ಪ್ರಶಸ್ತಿ (ಅತ್ಯುತ್ತಮ ಗ್ರಾಮಾಂತರ ವರದಿಗೆ) ಸಣ್ಣವಂಡ ಕಿಶೋರ್ ನಾಚಪ್ಪ, ಮಡಿಕೇರಿ ಸಂಶುದ್ದೀನ್ ಕೆ.ಎಣ್ಣೂರು, ವಾರ್ತಾಭಾರತಿ, ಮಂಗಳೂರು 2. ಪಟೇಲ್ ಭೈರಹನುಮಯ್ಯ … Continue reading ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿಗಳ ಪಟ್ಟಿ ಪ್ರಕಟ
Copy and paste this URL into your WordPress site to embed
Copy and paste this code into your site to embed