Tuesday, March 31, 2026
Google search engine

Homeರಾಜ್ಯಕೇರಳ ಚುನಾವಣೆ: ಮದ್ಯ ಮಾರಾಟ ನಿಷೇಧ

ಕೇರಳ ಚುನಾವಣೆ: ಮದ್ಯ ಮಾರಾಟ ನಿಷೇಧ

ಕೇರಳ ರಾಜ್ಯದಲ್ಲಿ ನಡೆಯಲಿರುವ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2026ರ ಸಂಬಂಧ ಮತದಾನದ ನಿಮಿತ್ತ ಏಪ್ರಿಲ್ 7 ಸಂಜೆ 5 ಗಂಟೆಯಿಂದ ಏಪ್ರಿಲ್ 9 ರಂದು ಮಧ್ಯರಾತ್ರಿ 12  ಗಂಟೆಯ ತನಕ ಮತ್ತು ಮತ ಎಣಿಕೆಯ ನಿಮಿತ್ತ   ಮೇ 3 ರ ಮಧ್ಯರಾತ್ರಿ 12 ಗಂಟೆಯಿಂದ  ಮೇ 4 ರ ಮಧ್ಯರಾತ್ರಿ 12 ಗಂಟೆಯ ತನಕ “ಒಣ ದಿನ” ಎಂದು ಘೋಷಿಸಿ ಈ ದಿನಗಳಲ್ಲಿ ಕೇರಳ ರಾಜ್ಯಕ್ಕೆ ಹೊಂದಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ, ಬಂಟ್ವಾಳ, ಪುತ್ತೂರು ಮತ್ತು ಸುಳ್ಯ ತಾಲೂಕುಗಳ ಗಡಿಭಾಗದ 5 ಕಿ.ಮೀ. ವ್ಯಾಪ್ತಿಯಲ್ಲಿರುವ ಮದ್ಯದಂಗಡಿ/ಶೇಂದಿ ಅಂಗಡಿಗಳನ್ನು ಮುಚ್ಚುವಂತೆ ಹಾಗೂ ಈ ದಿನಗಳಂದು ನಿಷೇಧಿಸಿರುವ ಪ್ರದೇಶಗಳಲ್ಲಿ ಎಲ್ಲಾ ವಿಧದ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಆದೇಶ ಹೊರಡಿಸಿದ್ದಾರೆ.

RELATED ARTICLES
- Advertisment -
Google search engine

Most Popular