Friday, April 11, 2025
Google search engine

Homeರಾಜ್ಯಸುದ್ದಿಜಾಲಕಿನ್ಯ ಗ್ರಾ ಪಂ. ವ್ಯಾಪ್ತಿಯ ನಡುಮನೆ ಎಂಬಲ್ಲಿ ನೆರೆ: ಸ್ಪೀಕರ್ ಯು.ಟಿ ಖಾದರ್ ಭೇಟಿ, ...

ಕಿನ್ಯ ಗ್ರಾ ಪಂ. ವ್ಯಾಪ್ತಿಯ ನಡುಮನೆ ಎಂಬಲ್ಲಿ ನೆರೆ: ಸ್ಪೀಕರ್ ಯು.ಟಿ ಖಾದರ್ ಭೇಟಿ, ಪರಿಶೀಲನೆ

ಮಂಗಳೂರು (ದಕ್ಷಿಣ ಕನ್ನಡ) : ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಹೊರವಲಯದ ಕಿನ್ಯ ಗ್ರಾಮ ಪಂಚಾಯತ್ ವ್ಯಾಪ್ತಿಯ ನಡುಮನೆ ಎಂಬಲ್ಲಿ ನೆರೆ ಬಂದಿದೆ.

ವಿಪರೀತ ಮಳೆಯಿಂದಾಗಿ ಸೇತುವೆಯ ತಡೆಗೋಡೆಯನ್ನೇ ಭೇದಿಸಿ ನೀರು ಜನವಸತಿ ಪ್ರದೇಶಕ್ಕೆ ನುಗ್ಗಿತು. ಈ ಹಿನ್ನೆಲೆಯಲ್ಲಿ ಸ್ಪೀಕರ್ ಯು.ಟಿ ಖಾದರ್ ಅವರು ಪರಿಶೀಲನೆ ನಡೆಸಿ, ಸಣ್ಣ ನೀರಾವರಿ ಇಲಾಖೆಗೆ ಮಾಹಿತಿ ನೀಡಿ ಸೂಕ್ತ ಪರಿಹಾರ ನೀಡಲು ಆದೇಶಿಸಿದರು.

ಕಿನ್ಯ ಗ್ರಾಮ ಪಂಚಾಯತ್ ಸದಸ್ಯ ಸಿರಾಜ್ ಕಿನ್ಯ, ಪಂಚಾಯತ್ ಕಾರ್ಯದರ್ಶಿ ಸಾಲಿನಿ, ಸ್ಥಳೀಯ ನಾಗರಿಕರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular