ಮೈಸೂರು: ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಬೋಸರಾಜ್ ರವರನ್ನು ಕೆಪಿಸಿಸಿ ವಕ್ತಾರ ಎಚ್ ಎ ವೆಂಕಟೇಶ್ ಜಲ ದರ್ಶಿನಿ ಅತಿಥಿ ಗೃಹದಲ್ಲಿ ಹೂ ಗುಚ್ಚ ನೀಡಿ ಅಭಿನಂದಿಸಿದರು.
ಚಿತ್ರದಲ್ಲಿ ಶಾಸಕ ಎ.ಆರ್. ಕೃಷ್ಣಮೂರ್ತಿ, ನಗರ ಕಾಂಗ್ರೆಸ್ ಅಧ್ಯಕ್ಷ ಆರ್. ಮೂರ್ತಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ. ಬಿ. ಜೆ. ವಿಜಯ ಕುಮಾರ್, ಮಾಜಿ ಮೇಯರ್ ಬಿ. ಕೆ. ಪ್ರಕಾಶ್, ಪಕ್ಷದ ಮುಖಂಡರುಗಳಾದ ಭಾಸ್ಕರ್ ಎಲ್ ಗೌಡ, ಎನ್.ಎಸ್. ಗೋಪಿನಾಥ್ ಮುಂತಾದವರನ್ನು ಕಾಣಬಹುದು.