Friday, April 4, 2025
Google search engine

Homeರಾಜ್ಯಕೆಎಸ್​ ಆರ್​ ಟಿಸಿ ಬಸ್ ಡಿಕ್ಕಿ: ಇಬ್ಬರು ಬೈಕ್ ಸವಾರರ ಸಾವು

ಕೆಎಸ್​ ಆರ್​ ಟಿಸಿ ಬಸ್ ಡಿಕ್ಕಿ: ಇಬ್ಬರು ಬೈಕ್ ಸವಾರರ ಸಾವು

ರಾಮನಗರ: ಕೆಎಸ್​ ಆರ್​ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್​ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚನ್ನಪಟ್ಟಣ ತಾಲೂಕಿನ ತಿಟ್ಟಮಾರನಹಳ್ಳಿ ಗ್ರಾಮದ ರಾಮಮ್ಮನಕರೆ ಏರಿ ಮೇಲೆ ನಡೆದಿದೆ.
ಸಿದ್ದಪ್ಪ (65), ಅರುಣ (23) ಮೃತ ದುರ್ದೈವಿಗಳು.
ತಿಟ್ಟಮಾರನಹಳ್ಳಿಯಿಂದ ಚನ್ನಪಟ್ಟಣ ಕಡೆಗೆ ಬರುತ್ತಿದ್ದ ಬೈಕ್‌ ಗೆ ಬಸ್ ಡಿಕ್ಕಿ ಹೊಡೆದಿದೆ.
ಮೃತ ದೇಹಗಳು ಚನ್ನಪಟ್ಟಣ ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ, ಪರಿಶೀಲನೆ ನಡೆಸಿದ್ದಾರೆ.

RELATED ARTICLES
- Advertisment -
Google search engine

Most Popular