Tuesday, April 22, 2025
Google search engine

Homeರಾಜ್ಯಬೆಂಗಳೂರು ಪೂರ್ವ ವಿಭಾಗದ ಡಿಸಿಪಿಯಾಗಿ ಕುಲದೀಪ್ ಕುಮಾರ್ ಜೈನ್ ವರ್ಗಾವಣೆ

ಬೆಂಗಳೂರು ಪೂರ್ವ ವಿಭಾಗದ ಡಿಸಿಪಿಯಾಗಿ ಕುಲದೀಪ್ ಕುಮಾರ್ ಜೈನ್ ವರ್ಗಾವಣೆ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರು ಪೂರ್ವ ಸಂಚಾರ ವಿಭಾಗದ ಡಿಸಿಪಿಯಾಗಿದ್ದ ಕುಲದೀಪ್ ಕುಮಾರ್ ಜೈನ್ ಅವರನ್ನು ಬೆಂಗಳೂರು ಪೂರ್ವ ವಿಭಾಗದ ಡಿಸಿಪಿಯಾಗಿ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಕುಲದೀಪ್ ಕುಮಾರ್ ಜೈನ್ ಅವರು ಈ ಹಿಂದೆ ಮಂಗಳೂರು ಪೊಲೀಸ್​ ಆಯುಕ್ತರಾಗಿ ಸೇವೆ ಸಲ್ಲಿಸಿದ್ದರು.

RELATED ARTICLES
- Advertisment -
Google search engine

Most Popular