ಮಂಡ್ಯ: ಕಾವೇರಿ ಹೋರಾಟಕ್ಕೆ ಕುಂಬಳಗೂಡು ಶ್ರೀ ಚನ್ನಬಸವನಂದ ಸ್ವಾಮೀಜಿ ಬೆಂಬಲ ಸೂಚಿಸಿದ್ದಾರೆ.
ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ನಡೆಯುತ್ತಿರುವ ರೈತ ಹಿತರಕ್ಷಣಾ ಸಮಿತಿಯಿಂದ ನಡೆಯುತ್ತಿರುವ ಧರಣಿಯಲ್ಲಿ ಸ್ವಾಮೀಜಿ ಭಾಗವಹಿಸಿದ್ದಾರೆ.
ಇಂದಿನ ಕಾವೇರಿ ಹೋರಾಟವನ್ನು ಲಿಂಗಾಯತ ಸಮುದಾಯ ಬೆಂಬಲಿಸಿದೆ.