Friday, April 18, 2025
Google search engine

Homeರಾಜ್ಯಸುದ್ದಿಜಾಲಕುಂತೂರು ಶಾಲಾ ದುರಂತ: ಆಸ್ಪತ್ರೆಗೆ ಭೇಟಿ ನೀಡಿದ ಶಾಸಕ ಮಂಜುನಾಥ ಭಂಡಾರಿ

ಕುಂತೂರು ಶಾಲಾ ದುರಂತ: ಆಸ್ಪತ್ರೆಗೆ ಭೇಟಿ ನೀಡಿದ ಶಾಸಕ ಮಂಜುನಾಥ ಭಂಡಾರಿ

ಪುತ್ತೂರು: ಕುಂತೂರಿನ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡದ ಗೋಡೆ, ಛಾವಣಿ ಕುಸಿದು ಬಿದ್ದು ಗಾಯಗೊಂಡು ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಾಲ್ವರು ವಿದ್ಯಾರ್ಥಿಗಳನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ಮಂಜುನಾಥ ಭಂಡಾರಿ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದರು. ಈ ವೇಳೆ ಪಾಲಕರು ಮತ್ತು ಮಕ್ಕಳಿಗೆ ಧೈರ್ಯ ತುಂಬಿದರು.

ಅಲ್ಲದೆ, ಪುತ್ತೂರಿನ ಸಹಾಯಕ ಕಮಿಷನರ್ ಜುಬಿನ್ ಮಹಾಪಾತ್ರ ರವರೊಂದಿಗೆ ಈ ಬಗ್ಗೆ ಚರ್ಚಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

RELATED ARTICLES
- Advertisment -
Google search engine

Most Popular