Sunday, April 20, 2025
Google search engine

Homeಸ್ಥಳೀಯಚಾಮುಂಡಿ ಬೆಟ್ಟದಲ್ಲಿ ಭೂ ಕುಸಿತ

ಚಾಮುಂಡಿ ಬೆಟ್ಟದಲ್ಲಿ ಭೂ ಕುಸಿತ

ಮೈಸೂರು : ನಗರದಲ್ಲಿ ಕಳೆದ ಎರಡು ದಿನಗಳಿಂದ ಸುರಿದ ಭಾರಿ ಮಳೆಯಿಂದಾಗಿ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಸಣ್ಣ ಪ್ರಮಾಣದಲ್ಲಿ ಭೂಕುಸಿತ ಉಂಟಾಗಿದ್ದು, ಬಂಡೆಯೊಂದು ರಸ್ತೆಗೆ ಉರುಳಿದೆ.

ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಉಂಟಾಗಿಲ್ಲ. ಬೃಹತ್ ಗಾತ್ರದ ಬಂಡೆಯು ರಸ್ತೆ ಮಧ್ಯದಲ್ಲಿ ಉರುಳಿದೆ. ಆ ಕ್ಷಣದಲ್ಲಿ ಯಾವುದೇ ವಾಹನಗಳು ಸಂಚರಿಸದ ಕಾರಣ ಯಾವುದೇ ಅಪಾಯ ಉಂಟಾಗಿಲ್ಲ. ಸಣ್ಣ ಸಣ್ಣ ಬಂಡೆಗಳೂ ಸಹ ರಸ್ತೆ ಪಕ್ಕದಲ್ಲಿ ಉರುಳಿ ಬಿದ್ದಿದ್ದವು.

RELATED ARTICLES
- Advertisment -
Google search engine

Most Popular