ನಂಜನಗೂಡು: ಇಂದು ಆಶಾಡ ಮಾಸದ ಕೊನೆಯ ಶುಕ್ರವಾರ ಶ್ರೀ ಚಾಮುಂಡೇಶ್ವರಿ ತಾಯಿಗೆ ಬೆಳಗಿನ ಜಾವ ಹಾಲಿನ ಅಭಿಷೇಕ ಪಂಚಾಮೃತ ಅಭಿಷೇಕ ಮತ್ತು ಹೂವಿನ ಅಭಿಷೇಕ ಮಾಡಿದರು.
ದೇವಿಯನ್ನು ವಿಶೇಷ ಹೂವಿನ ಅಲಂಕಾರ ಮಾಡಿ ಅಲಂಕರಿಸಲಾಗಿತ್ತು. ಸಾವಿರಾರು ಭಕ್ತಾದಿಗಳು ತಾಯಿಯ ದರ್ಶನ ಪಡೆದು ಪುನೀತರಾದರು.