ಮಂಡ್ಯ : ಮಳವಳ್ಳಿ ತಾಲ್ಲೂಕಿನ ಕಂಸಾಗರ ಗ್ರಾಮದ ಜಮೀನೊಂದರಲ್ಲಿ ಚಿರತೆ ಕಾಣಿಸಿಕೊಂಡು ಜಮೀನಿನಿಗೆ ರೈತರು ತೆರಳುವ ವೇಳೆ ಚಿರತೆ ಪ್ರತ್ಯಕ್ಷವಾಗಿದ್ದು ಈ ವೇಳೆ ಜಮೀನಿನ ಬಳಿ ಕಾಣಿಕೊಂಡು ಆತಂಕ ಮೂಡಿಸಿದ ಚಿರತೆ. ಚಿರತೆ ನಡೆದುಕೊಂಡು ಹೋಗುತ್ತಿದ್ದನ್ನ ದೂರದಿಂದ ಮೊಬೈಲ್ ನಲ್ಲಿ ವಿಡಿಯೋ ಸೆರೆಹಿಡಿದ ರೈತ. ಚಿರತೆ ಪ್ರತ್ಯಕ್ಷದಿಂದ ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಆತಂಕಕೊಂಡು ಜಮೀನಿಗೆ ತೆರಳಲು ಆತಂಕ ಪಡುತ್ತಿರುವ ರೈತರು. ತಕ್ಷಣವೇ ಚಿರತೆ ಸೆರೆಹಿಡಿಯಲು ಗ್ರಾಮಸ್ಥರು ಅರಣ್ಯ ಇಲಾಖೆಗೆ ಮನವಿ ಮಾಡಿದ್ದಾರೆ.