Thursday, April 17, 2025
Google search engine

Homeರಾಜ್ಯಸುದ್ದಿಜಾಲಕೆ.ಆರ್.ಪೇಟೆ ತಾಲ್ಲೂಕಿನ ಮಾಕವಳ್ಳಿಯಲ್ಲಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರಲ್ಲಿ ಆತಂಕ

ಕೆ.ಆರ್.ಪೇಟೆ ತಾಲ್ಲೂಕಿನ ಮಾಕವಳ್ಳಿಯಲ್ಲಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರಲ್ಲಿ ಆತಂಕ

ಮಂಡ್ಯ: ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ಮಾಕವಳ್ಳಿ ಬಳಿ ಚಿರತೆ ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಉಂಟಾಗಿದೆ.

ಇತ್ತೀಚಿಗೆ ಈ ಭಾಗದಲ್ಲಿ ಚಿರತೆ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು, ಕೃಷಿ ಚಟುವಟಿಕೆಗೆ ಜಮೀನಿಗೆ ತೆರಳಲು ರೈತರು ಭಯಪಡುತ್ತಿದ್ದಾರೆ.

ಆದ್ದರಿಂದ ಅರಣ್ಯ ಇಲಾಖೆ ಅಧಿಕಾರಿಗಳು ಶೀಘ್ರ ಚಿರತೆ ಸೆರೆಗೆ ಕ್ರಮವಹಿಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

RELATED ARTICLES
- Advertisment -
Google search engine

Most Popular