Tuesday, April 22, 2025
Google search engine

HomeUncategorizedರಾಷ್ಟ್ರೀಯಮದ್ಯ ನೀತಿ ಪ್ರಕರಣ: ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನ ಮೇ 20ರವರೆಗೆ ವಿಸ್ತರಣೆ

ಮದ್ಯ ನೀತಿ ಪ್ರಕರಣ: ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನ ಮೇ 20ರವರೆಗೆ ವಿಸ್ತರಣೆ

ದೆಹಲಿ: ದೆಹಲಿ ಮದ್ಯ ನೀತಿಯಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್​​ ಕೇಜ್ರಿವಾಲ್ ಅವರು ನ್ಯಾಯಾಂಗ ಬಂಧನದಲ್ಲಿದ್ದು, ಇದೀಗ ಅವರ ನ್ಯಾಯಾಂಗ ಬಂಧನವನ್ನು ಮೇ 20 ರವರೆಗೆ ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯ ವಿಸ್ತರಿಸಿದೆ.

ಅರವಿಂದ್ ಕೇಜ್ರಿವಾಲ್ ಅವರ ಮಧ್ಯಂತರ ಜಾಮೀನು ಕುರಿತು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದ್ದು, ಇದರ ಮಧ್ಯೆ ಅವರ ನ್ಯಾಯಾಂಗ ಬಂಧನವನ್ನು ವಿಸ್ತರಿಸಲಾಗಿದೆ.

RELATED ARTICLES
- Advertisment -
Google search engine

Most Popular