ಮಂಗಳೂರು: ಲೋಕಸಭೆ ಚುನಾವಣೆಯಲ್ಲಿ ಮತ ಎಣಿಕೆ ಕಾರ್ಯ ಆರಂಭವಾಗಿದ್ದು, ಜಿಲ್ಲೆಯ ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.
ಎನ್ಐಟಿಕೆಯಲ್ಲಿ 8537 ಅಂಚೆ ಮತಗಳ ಎಣಿಕೆ ಆರಂಭವಾಗಿದ್ದು, ೨೦ ಮೇಜುಗಳಲ್ಲಿ ಮತ ಎಣಿಕೆ ಮಾಡಲಾಗುತ್ತಿದೆ.
ಪೋಸ್ಟಲ್ ಮತ ಎಣಿಕೆಯ ಮೊದಲ ಸುತ್ತಿನಲ್ಲಿ ಚೌಟಗೆ 2836 ಮತ, ಕಾಂಗ್ರೇಸ್ ಅಭ್ಯರ್ಥಿ 1379 ಮತ ಗಳಿಸಿದ್ದಾರೆ.
ಬಿಜೆಪಿ ಅಭ್ಯರ್ಥಿ ಚೌಟ 1457 ಅಂತರದಲ್ಲಿ ಮುನ್ನಡೆ ಸಾಧಿಸಿದ್ದಾರೆ.