Wednesday, February 18, 2026
Google search engine

Homeಅಪರಾಧತುಮಕೂರಿನಲ್ಲೂ ಲೋಕಾಯುಕ್ತ ದಾಳಿ

ತುಮಕೂರಿನಲ್ಲೂ ಲೋಕಾಯುಕ್ತ ದಾಳಿ

ತುಮಕೂರು: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಶಿರಾದ ಎಇ ನಾಗೇಂದ್ರಪ್ಪ ಅವರ ಮನೆ ಹಾಗೂ ಶಿರಾದ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಲಾಗಿದೆ.

ಹಲವು ದೂರುಗಳು ಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಡಿವೈಎಸ್ ಪಿ ಮಂಜುನಾಥ್ ಹಾಗೂ ಹರೀಶ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

ತುಮಕೂರಿನ ‌ಮಿರ್ಜಿ‌ ಪೆಟ್ರೋಲ್ ಬಂಕ್‌ ಹಿಂಭಾಗದಲ್ಲಿರುವ ಮನೆ, ಕಚೇರಿ‌ ಹಾಗೂ ಪಾರ್ಮ್ ಹೌಸ್ ಮೇಲೆ ದಾಳಿ ಮಾಡಿ ಮಹತ್ವದ ದಾಖಲೆಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ.

RELATED ARTICLES
- Advertisment -
Google search engine

Most Popular