Wednesday, April 9, 2025
Google search engine

Homeಅಪರಾಧಕಾನೂನುಬಳ್ಳಾರಿ ಆರ್ ​ಟಿಒ ಕಚೇರಿ ಮೇಲೆ ಲೋಕಾಯುಕ್ತ ದಾಳಿ: ಇಬ್ಬರು ವಶಕ್ಕೆ

ಬಳ್ಳಾರಿ ಆರ್ ​ಟಿಒ ಕಚೇರಿ ಮೇಲೆ ಲೋಕಾಯುಕ್ತ ದಾಳಿ: ಇಬ್ಬರು ವಶಕ್ಕೆ

ಬಳ್ಳಾರಿ: ಕ್ಲಿಯರೆನ್ಸ್​​ ಸರ್ಟಿಫಿಕೆಟ್​​ ನೀಡಲು ಹಣಕ್ಕೆ ಬೇಡಿಕೆ ಇಟ್ಟ ಇಬ್ಬರು ಆರ್ ಟಿಓ ಸಿಬ್ಬಂದಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಆರ್ ​ಟಿಒ ಸಿಬ್ಬಂದಿ ಚಂದ್ರಕಾಂತ್ ಗುಡಿಮನಿ, ಏಜೆಂಟ್ ಮೊಹಮ್ಮದ್​ ಕ್ಲಿಯರೆನ್ಸ್​​ ಸರ್ಟಿಫಿಕೆಟ್​​ ನೀಡಲು ಹಣಕ್ಕೆ ಬೇಡಿಕೆ ಇಟ್ಟ ಆರೋಪವಿತ್ತು. ಈ ಬಗ್ಗೆ ಖಚಿತ‌ ಮಾಹಿತಿ‌ ದೊರೆತ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.

ಲೋಕಾಯುಕ್ತ ಎಸ್ ​​​ಪಿ ಶಶಿಧರ್​ ನೇತೃತ್ವದಲ್ಲಿ ದಾಳಿ ನಡೆದಿದೆ. ಇತ್ತೀಚೆಗೆ ‌ಶಾಸಕ ಭರತರೆಡ್ಡಿ ಆರ್ ​ಟಿಒ ಕಚೇರಿಗೆ ಭೇಟಿ ನೀಡಿದ್ದರು.

RELATED ARTICLES
- Advertisment -
Google search engine

Most Popular