Sunday, February 15, 2026
Google search engine

Homeರಾಜ್ಯಬೆಂಗಳೂರಿನ 10ಕ್ಕೂ ಹೆಚ್ಚು ಕಡೆ ಲೋಕಾ ದಾಳಿ

ಬೆಂಗಳೂರಿನ 10ಕ್ಕೂ ಹೆಚ್ಚು ಕಡೆ ಲೋಕಾ ದಾಳಿ

ಬೆಂಗಳೂರು : ಆದಾಯಕ್ಕೂ ಮೀರಿ ಅಕ್ರಮ ಆಸ್ತಿಗಳಿಕೆ ಆರೋಪ ಹಿನ್ನೆಲೆಯಲ್ಲಿ ಬಿಡಿಎ ನೌಕರ ವೆಂಕಟೇಶ ನಿವಾಸದ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದು, ಬೆಂಗಳೂರಿನ ಬಸವೇಶ್ವರನಗರದಲ್ಲಿರುವ ಅವರ ನಿವಾಸದ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಇನ್ನೂ ಬೆಳಿಗ್ಗೆಯಿಂದ ಸುಮಾರು 10ಕ್ಕೂ ಹೆಚ್ಚು ಕಡೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಲಾಗಿದೆ ಎನ್ನಲಾಗಿದ್ದು, ಆದಾಯ ಮೀರಿ ಆಸ್ತಿಗಳಿಗಕೆ ಸೇರಿದಂತೆ ಹಲವು ಆರೋಪ ಕೇಳಿ ಬಂದಿತ್ತು. ಹೀಗಾಗಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಲೋಕಾಯುಕ್ತ ಎಸ್ಪಿ ವಂಶಿಕೃಷ್ಣ ನೇತೃತ್ವದ ಅಧಿಕಾರಿಗಳ ತಂಡದಿಂದ ದಾಳಿ ನಡೆಸಿದೆ ಎನ್ನಲಾಗಿದೆ.

RELATED ARTICLES
- Advertisment -
Google search engine

Most Popular