ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಜೊತೆಗೆ ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಜೆಡಿಎಸ್ ಶಾಸಕ ಎಚ್ಡಿ ರೇವಣ್ಣ ವಿರುದ್ಧ ವಿಶೇಷ ತನಿಖಾ ತಂಡ (ಎಸ್ ಐಟಿ) ಲುಕ್ ಔಟ್ ನೋಟಿಸ್ ಜಾರಿ ಮಾಡಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ ಶನಿವಾರ ಹೇಳಿದ್ದಾರೆ.
ಎರಡನೇ ಬಾರಿ ಸಮನ್ಸ್ ಪಡೆದಿರುವ ಮಾಜಿ ಸಚಿವ ರೇವಣ್ಣ, ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಮುಂದೆ ವಿಚಾರಣೆಗೆ ಹಾಜರಾಗಲು ಸಮಯಾವಕಾಶವಿದೆ. ಅವರ ವಿರುದ್ಧ ಈಗಾಗಲೇ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ ಎಂದು ಅವರು ಹೇಳಿದರು.
ರೇವಣ್ಣ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ
RELATED ARTICLES



