ಮಡಿಕೇರಿ: ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಗ್ರಾಮ ಪಂಚಾಯಿತಿಗಳ ಎರಡನೇ ಅವಧಿಗೆ ಅಧ್ಯಕ್ಷರು ಮತು ಉಪಾಧ್ಯಕ್ಷರನ್ನು ನಿಗಧಿ ಪಡಿಸುವ ಸಭೆಯು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರ ಅಧ್ಯಕ್ಷತೆಯಲ್ಲಿ ಗ್ರಾ.ಪಂ.ಸದಸ್ಯರ ಉಪಸ್ಥಿತಿಯಲ್ಲಿ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸಭೆ ನಡೆಯಿತು.
ಮೀಸಲಾತಿ ಸ್ಥಾನ ವಿವರ ಇಂತಿದೆ. ಮಡಿಕೇರಿ ತಾಲ್ಲೂಕಿನ ಗಾಳಿಬೀಡು ಗ್ರಾ.ಪಂ. ಅಧ್ಯಕ್ಷ(ಪ್ರವರ್ಗ-ಎ ಮಹಿಳೆ), ಉಪಾಧ್ಯಕ್ಷ(ಸಾಮಾನ್ಯ), ಮಕ್ಕಂದೂರು ಅಧ್ಯಕ್ಷ (ಸಾಮಾನ್ಯ), ಉಪಾಧ್ಯಕ್ಷ (ಪ್ರವರ್ಗ-ಎ), ಕಳಕೇರಿ ನಿಡುಗಣೆ ಅಧ್ಯಕ್ಷ (ಸಾಮಾನ್ಯ ಮಹಿಳೆ), ಉಪಾಧ್ಯಕ್ಷ (ಪ್ರವರ್ಗ-ಎ), ಕಡಗದಾಳು ಅಧ್ಯಕ್ಷ (ಸಾಮಾನ್ಯ ಮಹಿಳೆ), ಉಪಾಧ್ಯಕ್ಷ (ಸಾಮಾನ್ಯ), ಮರಗೋಡು ಅಧ್ಯಕ್ಷ (ಪ್ರವರ್ಗ-ಎ), ಉಪಾಧ್ಯಕ್ಷ (ಸಾಮಾನ್ಯ ಮಹಿಳೆ), ಹೊಸ್ಕೇರಿ ಅಧ್ಯಕ್ಷ (ಸಾಮಾನ್ಯ ಮಹಿಳೆ), ಉಪಾಧ್ಯಕ್ಷ (ಸಾಮಾನ್ಯ), ಕಾಂತೂರು ಮೂರ್ನಾಡು ಅಧ್ಯಕ್ಷ (ಸಾಮಾನ್ಯ), ಉಪಾಧ್ಯಕ್ಷ (ಪ್ರವರ್ಗ-ಎ ಮಹಿಳೆ), ಹೊದ್ದೂರು ಅಧ್ಯಕ್ಷ(ಪ್ರವರ್ಗ-ಎ), ಉಪಾಧ್ಯಕ್ಷ (ಸಾಮಾನ್ಯ ಮಹಿಳೆ), ಹಾಕತ್ತೂರು ಅಧ್ಯಕ್ಷ (ಸಾಮಾನ್ಯ), ಉಪಾಧ್ಯಕ್ಷ(ಎಸ್‌ಸಿ ಮಹಿಳೆ), ಮೇಕೇರಿ ಅಧ್ಯಕ್ಷ (ಪ್ರವರ್ಗ-ಬಿ), ಉಪಾಧ್ಯಕ್ಷ (ಎಸ್‌ಸಿ), ಬೆಟ್ಟಗೇರಿ ಅಧ್ಯಕ್ಷ (ಸಾಮಾನ್ಯ ಮಹಿಳೆ), ಉಪಾಧ್ಯಕ್ಷ (ಸಾಮಾನ್ಯ), ಮದೆ ಅಧ್ಯಕ್ಷ (ಪ್ರವರ್ಗ-ಎ ಮಹಿಳೆ), ಉಪಾಧ್ಯಕ್ಷ (ಪ್ರವರ್ಗ-ಬಿ), ಸಂಪಾಜೆ ಅಧ್ಯಕ್ಷ (ಸಾಮಾನ್ಯ), ಉಪಾಧ್ಯಕ್ಷ (ಎಸ್‌ಟಿ ಮಹಿಳೆ), ಚೆಂಬು ಅಧ್ಯಕ್ಷ (ಸಾಮಾನ್ಯ), ಉಪಾಧ್ಯಕ್ಷ (ಪ್ರವರ್ಗ-ಎ ಮಹಿಳೆ), ಪೆರಾಜೆ ಅಧ್ಯಕ್ಷ (ಪ್ರವರ್ಗ-ಬಿ ಮಹಿಳೆ), ಉಪಾಧ್ಯಕ್ಷ (ಸಾಮಾನ್ಯ), ಕರಿಕೆ ಅಧ್ಯಕ್ಷ(ಸಾಮಾನ್ಯ), ಉಪಾಧ್ಯಕ್ಷ (ಸಾಮಾನ್ಯ ಮಹಿಳೆ), ಭಾಗಮಂಡಲ ಅಧ್ಯಕ್ಷ (ಪ್ರವರ್ಗ-ಎ), ಉಪಾಧ್ಯಕ್ಷ (ಸಾಮಾನ್ಯ ಮಹಿಳೆ), ಐಯ್ಯಂಗೇರಿ ಅಧ್ಯಕ್ಷ (ಎಸ್‌ಸಿ ಮಹಿಳೆ), ಉಪಾಧ್ಯಕ್ಷ (ಸಾಮಾನ್ಯ), ಕುಂದಚೇರಿ ಅಧ್ಯಕ್ಷ (ಸಾಮಾನ್ಯ), ಉಪಾಧ್ಯಕ್ಷ (ಸಾಮಾನ್ಯ ಮಹಿಳೆ), ಬೇಂಗೂರು ಚೇರಂಬಾಣೆ ಅಧ್ಯಕ್ಷ (ಸಾಮಾನ್ಯ ಮಹಿಳೆ), ಉಪಾಧ್ಯಕ್ಷ (ಸಾಮಾನ್ಯ), ಬಲ್ಲಮಾವಟಿ ಅಧ್ಯಕ್ಷ (ಎಸ್‌ಟಿ ಮಹಿಳೆ), ಉಪಾಧ್ಯಕ್ಷ (ಪ್ರವರ್ಗ-ಎ), ಎಮ್ಮೆಮಾಡು ಅಧ್ಯಕ್ಷ (ಎಸ್‌ಸಿ), ಉಪಾಧ್ಯಕ್ಷ (ಪ್ರವರ್ಗ-ಎ ಮಹಿಳೆ), ನಾಪೋಕ್ಲು ಅಧ್ಯಕ್ಷ (ಪ್ರವರ್ಗ-ಎ ಮಹಿಳೆ), ಉಪಾಧ್ಯಕ್ಷ (ಸಾಮಾನ್ಯ ಮಹಿಳೆ), ಕುಂಜಿಲ(ಕಕ್ಕಬ್ಬೆ) ಅಧ್ಯಕ್ಷ (ಪ್ರವರ್ಗ-ಎ ಮಹಿಳೆ), ಉಪಾಧ್ಯಕ್ಷ (ಪ್ರವರ್ಗ-ಬಿ ಮಹಿಳೆ), ಕೊಣಂಜಗೇರಿ(ಪಾರಾಣೆ) ಅಧ್ಯಕ್ಷ (ಸಾಮಾನ್ಯ), ಉಪಾಧ್ಯಕ್ಷ (ಪ್ರವರ್ಗ-ಎ ಮಹಿಳೆ), ನರಿಯಂದಡ ಅಧ್ಯಕ್ಷ (ಸಾಮಾನ್ಯ ಮಹಿಳೆ), ಉಪಾಧ್ಯಕ್ಷ (ಸಾಮಾನ್ಯ). ಮೀಸಲಾತಿ ನಿಗದಿಯಾಗಿದೆ.