ಚಾಮರಾಜನಗರ:ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC) ಅಧ್ಯಕ್ಷರಾದ ಶ್ರೀ ಡಿಕೆ ಶಿವಕುಮಾರ್ ಆದೇಶದ ಮೇರೆಗೆ ಶ್ರೀ ಮಹದೇವ್ ಬಿನ್ ಬಸವೇಗೌಡ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಬೀದಿ ಬದಿ ವ್ಯಾಪಾರಿಗಳ ವಿಭಾಗದ ಚಾಮರಾಜನಗರ ಜಿಲ್ಲಾಧ್ಯಕ್ಷರ ಹುದ್ದೆಗೆ ನೇಮಕ ಮಾಡಲಾಗಿದೆ.