Friday, April 11, 2025
Google search engine

Homeಅಪರಾಧಮಳವಳ್ಳಿ: ಜಡಗನಪುರ ಗ್ರಾಮದಲ್ಲಿ ಸರಣಿ ಕಳ್ಳತನ

ಮಳವಳ್ಳಿ: ಜಡಗನಪುರ ಗ್ರಾಮದಲ್ಲಿ ಸರಣಿ ಕಳ್ಳತನ

ಮಂಡ್ಯ: ಮಳವಳ್ಳಿ ತಾಲೂಕಿನ ಜಡಗನಪುರ ಗ್ರಾಮದಲ್ಲಿ ಜಡಗನಪುರದ ಮುನೇಶ್ವರ ಸ್ವಾಮಿ ದೇವಾಲಯ ಹಾಗೂ ಎರಡು ಮನೆಯಲ್ಲಿ ಕಳ್ಳತನವಾಗಿದೆ.

ಕಳ್ಳರು ದೇವಾಲಯಕ್ಕೆ ನುಗ್ಗಿ ಹುಂಡಿಯಲ್ಲಿದ್ದ ಹಣ ಹಾಗೂ ಶ್ರೀನಿವಾಸ್ ಎಂಬುವವರ ಮನೆಗೆ ನುಗ್ಗಿ ಕಪಾಟಿನಲ್ಲಿದ್ದ 2 ಲಕ್ಷ ನಗದು, 250 ಗ್ರಾಂ ಚಿನ್ನಾಭರಣ ಕಳವು ಮಾಡಿದ್ದಾರೆ.

ಸ್ಥಳಕ್ಕೆ ಪೊಲೀಸರು ಬೆರಳಚ್ಚು ತಜ್ಞರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರಿಂದ ಆರೋಪಿಗಳಿಗಾಗಿ ಶೋಧಕಾರ್ಯ ನಡೆಯುತ್ತಿದೆ.

ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES
- Advertisment -
Google search engine

Most Popular