Monday, February 16, 2026
Google search engine

Homeಅಪರಾಧಬೆಂಗಳೂರಿನಲ್ಲಿ ಆಟೋ ಚಾಲಕನ ಮೇಲೆ ಕ್ರೇನ್ ಹರಿದು ವ್ಯಕ್ತಿ ಸಾವು

ಬೆಂಗಳೂರಿನಲ್ಲಿ ಆಟೋ ಚಾಲಕನ ಮೇಲೆ ಕ್ರೇನ್ ಹರಿದು ವ್ಯಕ್ತಿ ಸಾವು

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ಕ್ರೇನ್ ಹರಿದು ಆಟೋ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಇಂದು ಬೆಳಿಗ್ಗೆ ಬೆಂಗಳೂರಿನ ಮೌರ್ಯ ಸರ್ಕಲ್ ಬಳಿ ಈ ಘಟನೆ ನಡೆದಿದ್ದು, ಆಟೋ ನಿಲ್ಲಿಸಿ ಮಲಗಿದ್ದ ಆಟೋ ಚಾಲಕನ ಮೇಲೆ ಕ್ರೇನ್ ಹರಿದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೃತ ಆಟೋ ಚಾಲಕನನ್ನು ವಿನೋದ್ ಕುಮಾರ್ (೩೯) ಎಂದು ಗುರುತಿಸಲಾಗಿದ್ದು, ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

RELATED ARTICLES
- Advertisment -
Google search engine

Most Popular