ಮಂಡ್ಯ : ಟೋಲ್ ಕಟ್ಟುವ ವಿಚಾರವಾಗಿ ವಾಹನ ಸವಾರ ಹಾಗೂ ಶ್ರೀರಂಗಪಟ್ಟಣ ತಾಲೂಕಿನ ಗಣಂಗೂರು ಟೋಲ್ ಸಿಬ್ಬಂದಿ ನಡುವೆ ಮಾತಿನ ಚಕಮಕಿ ನಡೆದಿದೆ.
ಮೈಸೂರಿನಿಂದ ಬೆಂಗಳೂರಿಗೆ ತೆರಳುತಿದ್ದ ಕಾರು ಚಾಲಕ ಕಿರಿಕ್ ಮಾಡಿದ್ದಾನೆ.
ಇಬ್ಬರ ಕಿರಿಕ್ ನಿಂದಾಗಿ ಇತರೆ ವಾಹನ ಸವಾರರು ಪರದಾಡಿದ್ದಾರೆ.
ಟೋಲ್ ಸಿಬ್ಬಂದಿಗಳ ವಿರುದ್ಧ ವಾಹನ ಸವಾರರು ಆಕ್ರೋಶ ಹೊರಹಾಕಿದರು.
ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.