ಮಂಡ್ಯ: ಯುವತಿಯ ಶವ ಕೆರೆಯಲ್ಲಿ ಪತ್ತೆ, ಆತ್ಮಹತ್ಯೆ ಶಂಕೆ

ಮಂಡ್ಯ: ಮಂಡ್ಯ ತಾಲ್ಲೂಕಿನ ಬೂದನೂರು ಗ್ರಾಮದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ಕೆರೆಯಲ್ಲಿ ಯುವತಿಯ ಶವ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ನಂಜನಗೂಡು ತಾಲ್ಲೂಕಿನ ಕುರಹಟ್ಟಿ ಗ್ರಾಮದ ಚಾಂದಿನಿ (22) ಮೃತ ಯುವತಿ. ನಿನ್ನೆ (ಜೂ.04) ಮಧ್ಯಾಹ್ನ ಯುವಕನೊಬ್ಬನೊಂದಿಗೆ ಬೈಕ್ ​​ನಲ್ಲಿ ಬಂದ ಯುವತಿ ಕೆಲಕಾಲ ಕೆರೆಯ ಬಳಿ ಕುಳಿತಿರುವುದಾಗಿ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಬಳಿಕ ಯುವತಿ ತನ್ನ ಬ್ಯಾಗು, ಚಪ್ಪಲಿ ಕೆರೆ ದಡದ ಮೇಲಿರಿಸಿ‌ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸಂಜೆ … Continue reading ಮಂಡ್ಯ: ಯುವತಿಯ ಶವ ಕೆರೆಯಲ್ಲಿ ಪತ್ತೆ, ಆತ್ಮಹತ್ಯೆ ಶಂಕೆ