ಮಂಡ್ಯ: ಮಂಡ್ಯ ಜನ ಘಟಾನುಘಟಿ ನಾಯಕರನ್ನೇ ಸೋಲಿಸಿದ್ದಾರೆ. ಇನ್ನೂ ಕುಮಾರಸ್ವಾಮಿ ಯಾರು ಎಂದು ಶಾಸಕ ಕದಲೂರು ಉದಯ್ ಹೇಳಿದ್ದಾರೆ
ಜಿ ಮಾದೇಗೌಡ, ರೆಬೆಲ್ ಸ್ಟಾರ್ ಅಂಬರೀಶ್ ಅಂತಹ ನಾಯಕರೇ ಸೋತಿದ್ದಾರೆ. ಜಿಲ್ಲೆಗೂ ಕುಮಾರಸ್ವಾಮಿಗೂ ಏನ್ ಸಂಬಂಧ, ಅವರೇನೂ ಲೆಕ್ಕ ಎಂದಿದ್ದಾರೆ.
ಸ್ಟಾರ್ ಚಂದ್ರು ಹಣ ಮಾಡಲೂ ರಾಜಕೀಯಕ್ಕೆ ಬಂದಿಲ್ಲ. ನಾನು ಕೂಡ ಸೇವಾ ಮನೋಭಾವದಿಂದ ರಾಜಕೀಯಕ್ಕೆ ಬಂದಿದ್ದೇನೆ. ಸರ್ಕಾರದ ಪಂಚ ಗ್ಯಾರಂಟಿ,ಅಭಿವೃದ್ಧಿ ಕೆಲಸ ಮೆಚ್ಚಿ ಜಿಲ್ಲೆಯ ಜನರು ಕಾಂಗ್ರೆಸ್ ಗೆಲ್ಲಿಸುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.