Friday, April 18, 2025
Google search engine

Homeರಾಜ್ಯಸುದ್ದಿಜಾಲಮಂಗಳೂರು:ಸೆಪ್ಟೆಂಬರ್ 8 ರಂದು ಮೇಯರ್, ಉಪ ಮೇಯರ್ ಚುನಾವಣೆ

ಮಂಗಳೂರು:ಸೆಪ್ಟೆಂಬರ್ 8 ರಂದು ಮೇಯರ್, ಉಪ ಮೇಯರ್ ಚುನಾವಣೆ

ಮಂಗಳೂರು (ದಕ್ಷಿಣ ಕನ್ನಡ):ಮಂಗಳೂರು ಮಹಾನಗರ ಪಾಲಿಕೆಯ 24ನೇ ಅವಧಿಯ ಮೇಯರ್, ಉಪಮೇಯರ್ ಹಾಗೂ 4 ಸ್ಥಾಯಿ ಸಮಿತಿ ಸದಸ್ಯರುಗಳ ಚುನಾವಣೆಯನ್ನು 2023ರ ಸೆಪ್ಟಂಬರ್ 8 ರ ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ಮಂಗಳ ಸಭಾಂಗಣದಲ್ಲಿ ನಡೆಯಲಿದೆ ಎಂದು ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular