Monday, April 21, 2025
Google search engine

Homeರಾಜ್ಯಮಂಗಳೂರು: ಮುಂದಿನ 3 ದಿನಗಳ ಕಾಲ “ಎಲ್ಲೋ ಅಲರ್ಟ್‌’ ಘೋಷಣೆ

ಮಂಗಳೂರು: ಮುಂದಿನ 3 ದಿನಗಳ ಕಾಲ “ಎಲ್ಲೋ ಅಲರ್ಟ್‌’ ಘೋಷಣೆ

ಮಂಗಳೂರು(ದಕ್ಷಿಣ ಕನ್ನಡ): ರಾಜ್ಯದ ಕರಾವಳಿ ಭಾಗದಲ್ಲಿ ಮಳೆ ಮುಂದುವರಿಯುವ ಸಾಧ್ಯತೆಗಳಿದೆ.

ದಕ್ಷಿಣ ಕನ್ನಡ,ಉಡುಪಿ ಜಿಲ್ಲೆಯ ಹಲವು ಕಡೆಗಳಲ್ಲಿ ಗುಡುಗು-ಸಿಡಿಲಿನಿಂದ ಕೂಡಿದ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ. ಈ ಹಿನ್ನೆಲೆಯಲ್ಲಿ ಮುಂದಿನ 3 ದಿನಗಳ ಕಾಲ “ಎಲ್ಲೋ ಅಲರ್ಟ್‌’ ಘೋಷಿಸಲಾಗಿದೆ.

ಉಡುಪಿ ಜಿಲ್ಲೆಯ ಹಲವೆಡೆ ಮಂಗಳವಾರ ಧಾರಾಕಾರ ಮಳೆಯಾಗಿದ್ದು, ಮಣಿಪಾಲ, ಮಲ್ಪೆ ಭಾಗದಲ್ಲಿ ಗುಡುಗು ಸಹಿತ ಕೆಲಕಾಲ ಉತ್ತಮ ಮಳೆಯಾಗಿದೆ.

RELATED ARTICLES
- Advertisment -
Google search engine

Most Popular