ಮಂಗಳೂರು (ದಕ್ಷಿಣ ಕನ್ನಡ): ನೂತನ ವಕ್ಫ್ ತಿದ್ದುಪಡಿ ಮಸೂದೆ ಜಾರಿಯನ್ನು ಖಂಡಿಸಿ ಮಂಗಳೂರಿನ ಹಂಪನಕಟ್ಟೆಯ ಮಿನಿ ವಿಧಾನಸೌಧದ ಮುಂಭಾಗದಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದಕ್ಷಿಣ ಕನ್ನಡ ಜಿಲ್ಲೆ ಇದರ ವತಿಯಿಂದ ಇಂದು ಬೃಹತ್ ಪ್ರತಿಭಟನಾ ಸಮಾವೇಶ ನಡೆಯಿತು.
ಇದೇ ವೇಳೆ ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.