ಮಂಗಳೂರು (ದಕ್ಷಿಣ ಕನ್ನಡ): ಕೋಲ್ಕತ್ತದಲ್ಲಿ ವೈದ್ಯ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಖಂಡಿಸಿ ಮತ್ತು ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಗೆ ಒತ್ತಾಯಿಸಿ ಭಾರತೀಯ ವೈದ್ಯಕೀಯ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಘಟಕದ ನೇತೃತ್ವದಲ್ಲಿ ಇಂದು ಮಂಗಳೂರಲ್ಲಿ ವೈದ್ಯರು, ವೈದ್ಯಕೀಯ ವಿದ್ಯಾರ್ಥಿಗಳು, ವಿವಿಧ ಸಂಘಟನೆಗಳ ಸದಸ್ಯರು ಮಂಗಳೂರಿನಲ್ಲಿ ಮೌನ ಪ್ರತಿಭಟನೆ ನಡೆಸಿದರು.
ಶಾಸಕ ವೇದವ್ಯಾಸ ಕಾಮತ್, ಭರತ್ ಶೆಟ್ಟಿ ಕೂಡಾ ಹಾಜರಿದ್ದರು.