ಮಂಗಳೂರು (ದಕ್ಷಿಣ ಕನ್ನಡ) : ಹವಾಮಾನ ಇಲಾಖೆಯು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಿದೆ. ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಖಾಸಗಿ, ಸರಕಾರಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಇಂದು ರಜೆ ಘೋಷಿಸಿ ದ.ಕ. ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ಆದೇಶ ಹೊರಡಿಸಿದ್ದಾರೆ.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಗೆ ಭಾರೀ ಮಳೆಯ ಮುನ್ಸೂಚನೆ : ಶಾಲೆಗಳಿಗೆ ರಜೆ ಘೋಷಣೆ
RELATED ARTICLES



