Friday, April 18, 2025
Google search engine

Homeರಾಜ್ಯಸುದ್ದಿಜಾಲಮಂಗಳೂರು:ಭರವಸೆ ಸಮಿತಿಯಿಂದ ಉಳ್ಳಾಲದ ಒಳಚರಂಡಿ ವೀಕ್ಷಣೆ

ಮಂಗಳೂರು:ಭರವಸೆ ಸಮಿತಿಯಿಂದ ಉಳ್ಳಾಲದ ಒಳಚರಂಡಿ ವೀಕ್ಷಣೆ

ಮಂಗಳೂರು(ದಕ್ಷಿಣ ಕನ್ನಡ):ವಿಧಾನ ಪರಿಷತ್ತಿನ ಸರ್ಕಾರಿ ಭರವಸೆಗಳ ಸಮಿತಿಯ ಅಧ್ಯಕ್ಷ ಬಿ.ಎಂ. ಫಾರೂಕ್ ಅವರು ಉಳ್ಳಾಲದ ಕೋಡಿಯಲ್ಲಿರುವ ಮ್ಯಾನ್ ಹೋಲ್ ಸೀವರ್ ಲೈನ್ ಮತ್ತು ಮಲಿನ ನೀರು ಶುದ್ದೀಕರಣ ಘಟಕದ ಕಾಮಗಾರಿಯನ್ನು ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಸದಸ್ಯರುಗಳಾದ ಪಿ.ಎಚ್. ಪೂಜಾರ್, ಎಸ್. ರುದ್ರೇಗೌಡ, ಡಾ. ತಳವಾರ್ ಸಾಬಣ್ಣ ಹಾಗೂ ತಿಪ್ಪಣ್ಣಪ್ಪ, ಡಾ. ತೇಜಸ್ವಿನಿ ಗೌಡ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಜಿಲ್ಲಾ ಪಂಚಾಯತ್ ಮುಖ್ಯ ನಿರ್ವಹಣಾಧಿಕಾರಿ ಡಾ. ಆನಂದ್ ಕೆ. ಆರೋಗ್ಯ ಇಲಾಖೆ, ಮೀನುಗಾರಿಕಾ ಇಲಾಖೆ, ಕಾರ್ಮಿಕ ಇಲಾಖೆ, ಪಶು ಸಂಗೋಪನೆ ಇಲಾಖೆ, ಮೂಲ ಸೌಲಭ್ಯ ಅಭಿವೃದ್ಧಿ, ಬಂದರು ಮತ್ತು ಒಳನಾಡು ಜಲಸಾರಿಗೆ, ಅಗ್ನಿ ಶಾಮಕ ದಳ ಕಂದಾಯ ಇಲಾಖೆ ಹಾಗೂ ಸಂಬಂಧಿಸಿದ ಅಧಿಕಾರಿಗಳು ಭಾಗವಹಿಸಿದ್ದರು.

RELATED ARTICLES
- Advertisment -
Google search engine

Most Popular