Saturday, November 15, 2025
Google search engine

HomeUncategorizedಮೆಸ್ಕಾಂ ಜನ ಸಂಪರ್ಕ ಸಭೆ

ಮೆಸ್ಕಾಂ ಜನ ಸಂಪರ್ಕ ಸಭೆ

ಮೆಸ್ಕಾಂ ಕಾವೂರು ಮತ್ತು ಬೈಕಂಪಾಡಿ ಉಪವಿಭಾಗಗಳಿಗೆ ಸಂಬಂಧಿಸಿದ ಜನಸಂಪರ್ಕ ಸಭೆಯು ಬೈಕಂಪಾಡಿ ಉಪವಿಭಾಗ ಕಛೇರಿಯಲ್ಲಿ ದಿನಾಂಕ 19.11.2025 ರಂದು ಸಮಯ ಬೆಳಿಗ್ಗೆ 11.00 ರಿಂದ 12.00 ಗಂಟೆಯವರೆಗೆ ನಡೆಯಲಿದ್ದು, ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಈ ಸಭೆಯಲ್ಲಿ ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಿಸಿಕೊಳ್ಳಲು ಕೋರಲಾಗಿದೆ.
ದೂರವಾಣಿ ಕರೆಯ ಮುಖಾಂತರವೂ ಸಂಪರ್ಕಿಸಿ, ಅಹವಾಲುಗಳನ್ನು ಸಲ್ಲಿಸಬಹುದಾಗಿದೆ.
ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ: 0824-2408756.

ಇನ್ನು ಮೆಸ್ಕಾಂ ಕಾವೂರು ಮತ್ತು ಬೈಕಂಪಾಡಿ ಉಪವಿಭಾಗಗಳಿಗೆ ಸಂಬಂಧಿಸಿದ ಜನ ಸಂಪರ್ಕ ಸಭೆಯು ಬೈಕಂಪಾಡಿ ಉಪವಿಭಾಗ ಕಛೇರಿಯಲ್ಲಿ ದಿನಾಂಕ 19.11.2025 ರಂದು ಸಮಯ ಬೆಳಿಗ್ಗೆ 11.00 ರಿಂದ 12.00 ಗಂಟೆಯವರೆಗೆ ನಡೆಯಲಿದೆ. ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲಿದ್ದಾರೆ, ಈ ಸಭೆಯಲ್ಲಿ ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ, ಈ ಅವಕಾಶವನ್ನು ಗ್ರಾಹಕರು ಸದುಪಯೋಗಿಸಿಕೊಳ್ಳಲು ಕೋರಲಾಗಿದೆ, ದೂರವಾಣಿ ಕರೆಯ ಮುಖಾಂತರವೂ ಸಂಪರ್ಕಿಸಿ, ಅಹವಾಲುಗಳನ್ನು ಸಲ್ಲಿಸಬಹುದಾಗಿದೆ.
ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ: 0824-2408756.

RELATED ARTICLES
- Advertisment -
Google search engine

Most Popular