ವರದಿ : ಚಪ್ಪರದಹಳ್ಳಿ ವಿನಯ್ ಕುಮಾರ್
ಬೆಟ್ಟದಪುರ : ಪಿರಿಯಾಪಟ್ಟಣ ತಾಲೂಕಿನ ಕಿತ್ತೂರು ಗ್ರಾಮದ ಎಸ್ ಟಿ ಎಸ್ ಕೆ ಸರ್ಕಾರಿ ಪದವಿಪೂರ್ವ ಕಾಲೇಜಿನ ಹೆಚ್ಚುವರಿ ನೂತನ ಎರಡು ಕೊಠಡಿಗಳಿಗೆ ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ ವೆಂಕಟೇಶ್ ಭೂಮಿ ಪೂಜೆಗೆ ಶಂಕುಸ್ಥಾಪನೆ ನೆರವೇರಿಸಿದರು.
ಈ ಸಂದರ್ಭದಲ್ಲಿ ತಾಲೂಕು ಆಶ್ರಯ ಸಮಿತಿ ಅಧ್ಯಕ್ಷ ನಿತಿನ್ ವೆಂಕಟೇಶ್, ಎ ಇ ಇ ವೆಂಕಟೇಶ್,ಇಂಜಿನಿಯರ್ ಮಲ್ಲಿಕಾರ್ಜುನ್, ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಮುಖಂಡರುಗಳು ಹಾಜರಿದ್ದರು.