Friday, April 11, 2025
Google search engine

Homeಬ್ರೇಕಿಂಗ್ ನ್ಯೂಸ್ದಾಖಲೆ ಇಲ್ಲದೆ ಸಾಗಿಸುತ್ತಿದ್ದ 1 ಕೋಟಿಗೂ ಹೆಚ್ಚು ಹಣ ಪತ್ತೆ

ದಾಖಲೆ ಇಲ್ಲದೆ ಸಾಗಿಸುತ್ತಿದ್ದ 1 ಕೋಟಿಗೂ ಹೆಚ್ಚು ಹಣ ಪತ್ತೆ

ಮಂಡ್ಯ:ದಾಖಲೆಯಿಲ್ಲದೆ ಸಾಗಿಸುತ್ತಿದ್ದ ಒಂದು ಕೋಟಿಗೂ ಹೆಚ್ಚು ಹಣ ಮದ್ದೂರು ತಾಲೂಕಿನ ನಿಡಘಟ್ಟ ಬಳಿಯ ಮೈಸೂರು- ಬೆಂಗಳೂರು ಹೆದ್ದಾರಿಯ ಚೆಕ್ಪೋಸ್ಟ್ ಬಳಿ ಪತ್ತೆಯಾಗಿರುವ ಘಟನೆ ನಡೆದಿದೆ. ಕ್ರೇಟಾ ಕಾರಿನಲ್ಲಿ ಕೊಂಡ್ಡೋಯ್ಯಲಾಗುತ್ತಿದ್ದ ದಾಖಲೆ ಇಲ್ಲದ 1 ಕೋಟಿಗೂ ಹೆಚ್ಚು ಹಣ ಇದ್ದವರನ್ನು ವಿಚಾರಿಸಿದಾಗ ವಿಚಾರಣೆ ವೇಳೆ ಕೆ.ಆರ್ ಪೇಟೆ ತಾಲೂಕಿನ ಅಡಿಕೆ ವ್ಯಾಪಾರಿ ಎಂದು ಹೇಳಿಕೆ ನೀಡಿದ್ದಾರೆ. ಮದ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES
- Advertisment -
Google search engine

Most Popular