ಮಂಗಳೂರು: ಮೂಡಾ ಪ್ರಕರಣ ವಿಷಯವಾಗಿ ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಅಭಿಯೋಜನೆಗೆ ಅನುಮತಿ ನೀಡಿರುವುದನ್ನು ವಿರೋಧಿಸಿ ಸೋಮವಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಕಂಕನಾಡಿಯಲ್ಲಿ ವಿಧಾನಪರಿಷತ್ತಿನ ಶಾಸಕ ಐವನ್ ಡಿಸೋಜಾ ಹೇಳಿಕೆ ನೀಡಿದ್ದಾರೆ.