Friday, April 11, 2025
Google search engine

Homeಸ್ಥಳೀಯಮುಡಾ ಪ್ರಕರಣ : ಸಿದ್ದರಾಮಯ್ಯ ಮೊದಲ ಅವಧಿಯಲ್ಲೇ 50:50 ಸೈಟ್ ಹಂಚಿಕೆ

ಮುಡಾ ಪ್ರಕರಣ : ಸಿದ್ದರಾಮಯ್ಯ ಮೊದಲ ಅವಧಿಯಲ್ಲೇ 50:50 ಸೈಟ್ ಹಂಚಿಕೆ

ಮೈಸೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಇದೀಗ ಜಾರಿ ನಿರ್ದೇಶನಾಲಯ ಕಚೇರಿಯ ಅಧಿಕಾರಿಗಳು 50:50 ಅನುಪಾತ ಮಾದರಿಯ ಸೈಟ್ ಹಂಚಿಕೆಯ ಮೂಲವನ್ನು ಕೆದಕಿದ್ದು, ಸಿದ್ದರಾಮಯ್ಯ ಮೊದಲ ಅವಧಿಯಲ್ಲಿ ಸಿಎಂ ಆಗಿದ್ದಾಗಿನಿದಾಗಲು ಈ ಒಂದು 50:50 ಅನುಪಾತದಲ್ಲಿ ಸೈಟ್ ಹಂಚಿಕೆಯಾಗಿದೆ ಎಂದು ಮುಡಾ ತನಿಖೆಯ ವೇಳೆ ಬಹಿರಂಗವಾಗಿದೆ.

2016 ರಿಂದಲೂ ಈ 50-50 ಸೈಟ್ ಹಂಚಿಕೆಯಾಗಿದೆ. ಸಿದ್ದರಾಮಯ್ಯ ಮೊದಲು ಅವಧಿಯಲ್ಲಿ 50:50 ಸೈಟ್ ಹಂಚಿಕೆಯಾಗಿದೆ. 2022ರ ಅವಧಿಯಲ್ಲಿ ದಿನೇಶ್ ಅವರಿಂದ 812 ಸೈಟ್ ಹಂಚಿಕೆಯಾಗಿದೆ. 550 ದಿನದಲ್ಲಿ ಬರೋಬ್ಬರಿ 812ಸೆಂಟ್ ಹಂಚಿದ ಮಾಜಿ ಆಯುಕ್ತ ದಿನೇಶ್. ದಿನೇಶ್ ಅವಧಿಯ 50:50 ಸೈಟ್ ಸೀಜ್ ಗೆ ಇಡಿ ಸಿದ್ಧತೆ ಮಾಡಿಕೊಂಡಿದ್ದು ಪ್ರತಿನಿತ್ಯವೂ ಮೂಡಾದಲ್ಲಿ ಅಕ್ರಮ ನಡೆದಿರುವ ಆರೋಪ ಕೇಳಿ ಬಂದಿದೆ. 2016 ರಲ್ಲಿ ಆಯುಕ್ತರಾಗಿದ್ದ ಮಹೇಶದಿಂದ 8ಸೈಟ್, 2018ರಲ್ಲಿ ಕಾಂತರಾಜುರಿಂದ 10 ಸೈಟ್ ಹಾಗೂ 2020ರ ಅವಧಿಯಲ್ಲಿ ನಟೇಶ್ ರಿಂದ 58 ಸೈಟ್ ಹಂಚಿಕೆಯಾಗಿದೆ.

RELATED ARTICLES
- Advertisment -
Google search engine

Most Popular