ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಎಲ್ಲಾ ತನಿಖೆ ಮುಗಿಸಿದ್ದು ಹೈಕೋರ್ಟ್ ಗೆ ಇಂದು ತನಿಖೆಯ ವರದಿ ಸಲ್ಲಿಕೆ ಮಾಡಿದ್ದಾರೆ.
ಮುಡಾ ಸೈಟ್ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯಕ್ತ ಪೊಲೀಸರು ಇದುವರೆಗೆ ನಡೆಸಿದ ತನಿಖೆಯ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಕೆ ಮಾಡಿದ್ದಾರೆ ಎನ್ನಲಾಗಿದೆ.