ಶ್ರೀರಂಗಪಟ್ಟಣ: ಮುಡಾ ಹಾಗೂ ವಾಲ್ಮೀಕಿ ನಿಗಮದ ಹಗರಣ ಖಂಡಿಸಿ ಬಿಜೆಪಿ-ಜೆಡಿಎಸ್ ನಡೆಸುತ್ತಿರುವ ಮೈಸೂರು ಚಲೋ ಪಾದಯಾತ್ರೆಗೆ ಶ್ರೀರಂಗಪಟ್ಟಣದಲ್ಲಿ ಪಂಜಿನ ಮೆರವಣಿಗೆ ಮಾಡಿ ಸಂಘಟನೆಗಳು ಬೆಂಬಲ ಸೂಚಿಸಿವೆ. ಮೈತ್ರಿ ಪಕ್ಷಗಳ ಪಾದಯಾತ್ರೆಗೆ ಪಂಜು ಹಿಡಿದು ಬಂದ ವಿವಿಧ ಸಂಘಟನೆಗಳು, ರಸ್ತೆ ಪಕ್ಕದಲ್ಲಿ ಪಂಜು ಹಿಡಿದು ಪಾದಯಾತ್ರಿಗಳಿಗೆ ಸ್ವಾಗತ ಕೋರಿದರು.