Saturday, April 19, 2025
Google search engine

Homeಸ್ಥಳೀಯಮೈಸೂರು: ವಿದ್ಯುತ್ ತಂತಿ ಸ್ಪರ್ಶಿಸಿ ಆನೆ ಸಾವು

ಮೈಸೂರು: ವಿದ್ಯುತ್ ತಂತಿ ಸ್ಪರ್ಶಿಸಿ ಆನೆ ಸಾವು

ಮೈಸೂರು: ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ವಿದ್ಯುತ್ ಸ್ಪರ್ಶಿಸಿ ಆನೆಯೊಂದು ಸಾವನ್ನಪ್ಪಿರುವ ಘಟನೆ ಹಳೇ ಮೈಸೂರು ಮಾನಂದವಾಡಿ ರಸ್ತೆಯ ಪಕ್ಕದಲ್ಲಿ ನಡೆದಿದೆ.

30 ರಿಂದ 35 ವರ್ಷದ ಗಂಡಾನೆ ಇದಾಗಿದ್ದು, ಉದಯ ಎಂಬುವವರಿಗೆ ಸೇರಿದ ಜಮೀನಿಗೆ ಅಳವಡಿಸಿದ್ದ ಸೋಲಾರ್ ತಂತಿ ಸ್ಪರ್ಶಿಸಿ ದುರಂತ ಸಂಭವಿಸಿದೆ.

ನಂತರ ಜಮೀನು ಮಾಲೀಕ ಉದಯ ಪರಾರಿಯಾಗಿದ್ದು, 1972ರ ವನ್ಯಜೀವಿ ಸಂರಕ್ಷಣಾ ಕಾಯಿದೆ ಸೆಕ್ಷನ್ 9 ಮತ್ತು 22 ರ ಪ್ರಕಾರ ಅಂತರಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES
- Advertisment -
Google search engine

Most Popular