ಮೈಸೂರು: ಮೇಘಾಲಯದ ರಾಜ್ಯಪಾಲರಾದ ಸಿ.ಎಚ್. ವಿಜಯಶಂಕರ್ ಅವರ ಅಭಿಮಾನಿಗಳು ಮೇಘಾಲಯಕ್ಕೆ ತೆರಳಿ ಸಿ.ಎಚ್. ವಿಜಯಶಂಕರ್ ಅವರಿಗೆ ಜನುಮದಿನದ ಶುಭಕೋರಿದರು.
ಈ ಸಂದರ್ಭದಲ್ಲಿ ಕಡಕೋಳ ಬೀರೇಶ್ವರ ಟ್ರಸ್ಟ್ ಅಧ್ಯಕ್ಷರಾದ ನಾಗರಾಜು, ವಿಜಯಶಂಕರ್ ಅಭಿಮಾನಿ ಬಳಗದ ಅಧ್ಯಕ್ಷರಾದ ಕಡಕೋಳ ಹರೀಶ್, ಗ್ರಾಮ ಪಂಚಾಯತಿ ಸದಸ್ಯರಾದ ಶಿವಕುಮಾರ್ ,ರಮೇಶ್, ಶಿವ, ಬೀರ, ಬಸವರಾಜು, ತಾಲೂಕು ಪಂಚಾಯಿತಿ ಮಾಜಿ ಸದಸ್ಯರಾದ ಶ್ರೀಕಂಠ ಸಾಭಾ, ಚಂದ್ರಪ್ಪ, ಬೆಂಗಳೂರಿನ ಮುಕುಂದ, ಶ್ರೀನಿವಾಸ ರೆಡ್ಡಿ ಹಾಗೂ ಇತರರು ಹಾಜರಿದ್ದು ಶುಭ ಕೋರಿದರು.