Friday, April 4, 2025
Google search engine

Homeಸ್ಥಳೀಯಮೈಸೂರು: ಆಟೋ ಪಲ್ಟಿಯಾಗಿ 10 ಕ್ಕೂ ಹೆಚ್ಚು ಮಕ್ಕಳಿಗೆ ಗಂಭೀರ ಗಾಯ

ಮೈಸೂರು: ಆಟೋ ಪಲ್ಟಿಯಾಗಿ 10 ಕ್ಕೂ ಹೆಚ್ಚು ಮಕ್ಕಳಿಗೆ ಗಂಭೀರ ಗಾಯ

ಮೈಸೂರು: ಆಟೋ ಪಲ್ಟಿಯಾಗಿ 10ಕ್ಕೂ ಹೆಚ್ಚು ಮಕ್ಕಳಿಗೆ ಗಂಭೀರ ಗಾಯಗಳಾದ ಘಟನೆ ಜಿಲ್ಲೆಯು ಟಿ.ನರಸೀಪುರ ತಾಲೂಕಿನ ಆಲಗೂಡು ಗ್ರಾಮದ ಬಳಿ ನಡೆದಿದೆ.

ಟಿ ನರಸೀಪುರದ ವಿವಿಧ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿದ್ದ ಎಸ್ಎಸ್​​ಎಲ್​ಸಿ ವಿದ್ಯಾರ್ಥಿಗಳು ಆಪೇ ಆಟೋದಲ್ಲಿ ಹೋಗುತ್ತಿದ್ದರು. ಈ ವೇಳೆ ನಿಯಂತ್ರಣ ಕಳೆದುಕೊಂಡು ಆಟೋ ಪಲ್ಟಿಯಾಗಿದೆ. ಗಾಯಾಳು ವಿದ್ಯಾರ್ಥಿಗಳಿಗೆ ಟಿ.ನರಸೀಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಮೂವರು ವಿದ್ಯಾರ್ಥಿಗಳಿಗೆ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿದೆ.

 ಘಟನೆ ಸಂಬಂಧ ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES
- Advertisment -
Google search engine

Most Popular