Wednesday, April 9, 2025
Google search engine

Homeಸ್ಥಳೀಯಮೈಸೂರು: 63 ಪ್ರಕರಣಗಳಲ್ಲಿ ವಶಪಡಿಸಿಕೊಂಡಿದ್ದ ಸ್ವತ್ತುಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಪೊಲೀಸರು

ಮೈಸೂರು: 63 ಪ್ರಕರಣಗಳಲ್ಲಿ ವಶಪಡಿಸಿಕೊಂಡಿದ್ದ ಸ್ವತ್ತುಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಪೊಲೀಸರು

ಮೈಸೂರು: ಮೈಸೂರು ಜಿಲ್ಲಾ ಪೋಲೀಸರ ಭರ್ಜರಿ ಭೇಟೆಯಾಡಿದ್ದು, ವಿವಿಧ ಪ್ರಕರಣಗಳಲ್ಲಿ ಕಳ್ಳತನವಾಗಿದ್ದ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.

63ಪ್ರಕರಣಗಳಲ್ಲಿ 1ಕೋಟಿ 34ಮೌಲ್ಯದ ಸ್ವತ್ತುಗಳನ್ನು ವಶಕ್ಕೆ ಪೊಲೀಸರು ಪಡೆದಿದ್ದಾರೆ.

ಇಂದು ಮೈಸೂರು ನಗರದ ಡಿಎಆರ್ ಮೈದಾನದಲ್ಲಿ ವಶಪಡಿಸಿಕೊಂಡಿದ್ದ ಸ್ವತ್ತುಗಳನ್ನು ವಾರಸುದಾರರಿಗೆ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.

ಕೊಲೆ, ದರೋಡೆ, ಸುಲಿಗೆ, ಸರಗಳ್ಳತನ, ವಾಹನ ಕಳ್ಳತನ ಪ್ರಕರಣಗಳಲ್ಲಿ ವಶಪಡಿಸಿಕೊಂಡಿದ್ದ ವಸ್ತುಗಳನ್ನು ಡಿಐಜಿ ಬೋರಲಿಂಗಯ್ಯ ನೇತೃತ್ವದಲ್ಲಿ ಹಸ್ತಾಂತರ ಮಾಡಲಾಗಿದೆ.

RELATED ARTICLES
- Advertisment -
Google search engine

Most Popular