Tuesday, April 22, 2025
Google search engine

Homeಸ್ಥಳೀಯಮೈಸೂರು: ಮತದಾನ ಮಾಡಿದ ಫೋಟೊ  ವಾಟ್ಸ್ ಆ್ಯಪ್ ಗ್ರೂಪ್‌ ನಲ್ಲಿ ಹಂಚಿಕೊಂಡ ವ್ಯಕ್ತಿ

ಮೈಸೂರು: ಮತದಾನ ಮಾಡಿದ ಫೋಟೊ  ವಾಟ್ಸ್ ಆ್ಯಪ್ ಗ್ರೂಪ್‌ ನಲ್ಲಿ ಹಂಚಿಕೊಂಡ ವ್ಯಕ್ತಿ

ಮೈಸೂರು: ಚಾಮರಾಜನಗರ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ನಂಜನಗೂಡು ತಾಲ್ಲೂಕಿನಲ್ಲಿ ವರುಣ ವಿಧಾನಸಭಾ ಕ್ಷೇತ್ರದ ಮತಗಟ್ಟೆಯೊಂದರಲ್ಲಿ ವ್ಯಕ್ತಿಯೊಬ್ಬರು ಮತದಾನ ಮಾಡಿದ ಫೋಟೊಗಳನ್ನು ವಾಟ್ಸ್ ಆ್ಯಪ್ ಗ್ರೂಪ್‌ ನಲ್ಲಿ ಹಂಚಿಕೊಂಡಿದ್ದಾರೆ.

ವಿದ್ಯುನ್ಮಾನ ಮತಯಂತ್ರ ಹಾಗೂ ವಿವಿ ಪ್ಯಾಟ್ ಫೋಟೊ ಹಂಚಿಕೊಂಡಿದ್ದಾರೆ.

ಇದು, ಆ ವ್ಯಕ್ತಿಯು  ಮತಗಟ್ಟೆಗೆ ಮೊಬೈಲ್ ಫೋನ್ ಒಯ್ದದ್ದು ಹೇಗೆ ಎಂಬ ಪ್ರಶ್ನೆ ಮೂಡುವಂತೆ ಮಾಡಿದೆ. ಮತಗಟ್ಟೆ ಸಿಬ್ಬಂದಿಯ ನಿರ್ಲಕ್ಷ್ಯಕ್ಕೆ ಕನ್ನಡಿ ಹಿಡಿದಿದೆ ಎನ್ನಲಾಗಿದೆ.

RELATED ARTICLES
- Advertisment -
Google search engine

Most Popular