Friday, April 18, 2025
Google search engine

Homeಸ್ಥಳೀಯಮೈಸೂರು: ವಿನಾಯಕ ದೇವಸ್ಥಾನದ ಕಿಟಕಿ ಗಾಜು ಒಡೆದು ಕಳ್ಳತನ

ಮೈಸೂರು: ವಿನಾಯಕ ದೇವಸ್ಥಾನದ ಕಿಟಕಿ ಗಾಜು ಒಡೆದು ಕಳ್ಳತನ

ಮೈಸೂರು: ವಿನಾಯಕ ನಗರದ ವಿನಾಯಕ ದೇವಸ್ಥಾನದ ಕಿಟಕಿ ಗಾಜು ಒಡೆದು ಚಿನ್ನದ ತಾಳಿ ಸೇರಿ ಬೆಲೆಬಾಳುವ ವಿಗ್ರಹಗಳನ್ನು ಕಳ್ಳತನ ಮಾಡಲಾಗಿದೆ.

ವಿಷ್ಣು, ಗಣಪತಿ, ಮಹಾಲಕ್ಷ್ಮೀ, ಕೃಷ್ಣ, ಶಿವನವಿಗ್ರಹ ಕಳ್ಳತನ ಮಾಡಿ ಖದೀಮರು ಪರಾರಿಯಾಗಿದ್ದಾರೆ.

ಸ್ಥಳಕ್ಕೆ ವಿವಿ ಪುರಂ ಪೊಲೀಸರು, ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

RELATED ARTICLES
- Advertisment -
Google search engine

Most Popular