Friday, April 18, 2025
Google search engine

Homeರಾಜ್ಯಸುದ್ದಿಜಾಲನಂಜನಗೂಡು: ಡಿಜಿಟಲ್ ಗ್ರಂಥಾಲಯ ಉದ್ಘಾಟಿಸಿದ ದರ್ಶನ್ ಧ್ರುವನಾರಾಯಣ್

ನಂಜನಗೂಡು: ಡಿಜಿಟಲ್ ಗ್ರಂಥಾಲಯ ಉದ್ಘಾಟಿಸಿದ ದರ್ಶನ್ ಧ್ರುವನಾರಾಯಣ್

ನಂಜನಗೂಡು:  ನಂಜನಗೂಡು ತಾಲೂಕು ಸಿರ್ಮಳ್ಳಿ ಗ್ರಾಮದಲ್ಲಿ ಡಿಜಿಟಲ್ ಗ್ರಂಥಾಲಯವನ್ನು ಶಾಸಕ ದರ್ಶನ್ ಧ್ರುವನಾರಾಯಣ್ ಉದ್ಘಾಟಿಸಿದರು.

ಈ ವೇಳೆ ಮಾತನಾಡಿದ ಅವರು, ವಿದ್ಯಾರ್ಥಿಗಳು ಅಲ್ಲದೇ ರೈತಾಪಿಗಳು ಕೂಡ ಗ್ರಂಥಾಲಯವನ್ನು ಬಳಸಿಕೊಳ್ಳಬೇಕು ಎಂದರು.

ಗ್ರಂಥಾಲಯಕ್ಕೆ ಭೇಟಿ ನೀಡುವುದರಿಂದ ಹೆಚ್ಚಿನ ವಿಷಯ ತಿಳಿದುಕೊಳ್ಳಬಹುದು. ಪ್ರತಿಯೊಬ್ಬರೂ ಕೂಡ ನಮ್ಮ ಗ್ರಂಥಾಲಯ ಎಂದು ಸ್ವಚ್ಛತೆ ಕಾಪಾಡಿಕೊಂಡು ಉತ್ತಮವಾಗಿ ಬಳಸಿಕೊಳ್ಳಿ ಎಂದು ಸಲಹೆ ನೀಡಿದರು.

RELATED ARTICLES
- Advertisment -
Google search engine

Most Popular