ರಾಮನಗರ: ನರೇಗಾ ದಿನಾಚರಣೆಯ ಅಂಗವಾಗಿ ಶುಕ್ರವಾರ ರಾಮನಗರ ಜಿಲ್ಲಾ ಪಂಚಾಯತ್‌ನ ಸಾಮಾಜಿಕ ಅರಣ್ಯ ಇಲಾಖೆಯ ಸಸ್ಯ ಕ್ಷೇತ್ರದಲ್ಲಿ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರಾದ ಮಂಜುನಾಥಸ್ವಾಮಿ ಅವರು ಸಸಿ ನೆಡುವ ಮೂಲಕ ಆಚರಣೆ ಮಾಡಿದರು.
ಈ ವೇಳೆ ಸಾಮಾಜಿಕ ಅರಣ್ಯ ಇಲಾಖೆ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು, ತಾಲ್ಲೂಕು ವಲಯ ಅರಣ್ಯ ಸಂರಕ್ಷಣಾಧಿಕಾರಿಗಳು, ಜಿಲ್ಲಾ ಪಮಚಾಯತ್‌ನ ಎಡಿಪಿಸಿ, ಸಾಮಾಜಿಕ ಅರಣ್ಯ ಇಲಾಖೆಯ ಅಧಿಕಾರಿಗಳು, ಜಿಲ್ಲಾ ಐಇಸಿ ಸಂಯೋಜಕರು, ನರೇಗಾ ಶಾಖೆ ಸಿಬ್ಬಂದಿಗಳು ಹಾಜರಿದ್ದರು.