Tuesday, April 15, 2025
Google search engine

Homeರಾಜ್ಯ3ನೇ ಬಾರಿ ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಪದಗ್ರಹಣ: ಉಚಿತವಾಗಿ ಟೀ ಹಂಚಿದ ಬಿಜೆಪಿ-ಜೆಡಿಎಸ್ ಕಾರ್ಯಕರ್ತರು

3ನೇ ಬಾರಿ ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಪದಗ್ರಹಣ: ಉಚಿತವಾಗಿ ಟೀ ಹಂಚಿದ ಬಿಜೆಪಿ-ಜೆಡಿಎಸ್ ಕಾರ್ಯಕರ್ತರು

ಮಂಡ್ಯ: 3ನೇ ಬಾರಿ ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಪದಗ್ರಹಣ ಹಿನ್ನೆಲೆ ಮಂಡ್ಯದಲ್ಲಿ ಟೀ ಹಂಚುವ ಮೂಲಕ ಬಿಜೆಪಿ-ಜೆಡಿಎಸ್ ಕಾರ್ಯಕರ್ತರು ಸಂಭ್ರಮಿಸಿದ್ದಾರೆ.

ಮಂಡ್ಯದ ಗುತ್ತಲಿನ ಆಂಜನೇಯನ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಕಾರ್ಯಕರ್ತರು ಬಳಿಕ ಟೀ ಸಿದ್ದಪಡಿಸಿ ಉಚಿತವಾಗಿ ವಿತರಣೆ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಗೆ ಜೈಕಾರ ಕೂಗಿ ಸಂಭ್ರಮಿಸಿದ್ದಾರೆ.

ಈ ವೇಳೆ ಚಂದು, ಮಂಜುನಾಥ್, ಜೆಡಿಎಸ್, ಬಿಜೆಪಿ ಕಾರ್ಯಕರ್ತರು ಭಾಗಿಯಾಗಿದ್ದರು.

RELATED ARTICLES
- Advertisment -
Google search engine

Most Popular